ಗುಂಡ್ಮಿ ಟೋಲ್ : ಹೆದ್ದಾರಿ ಜಾಗೃತಿ ಸಮಿತಿ ಹೋರಾಟ ಯಶಸ್ವಿ, ಸ್ಥಳೀಯರಿಗೆ ಶುಲ್ಕ ವಿನಾಯಿತಿ

ಕೋಟ : ಹೆದ್ದಾರಿ ಜಾಗೃತಿ ಸಮಿತಿ ಕರೆ ನೀಡಿದ್ದ ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಂದ್ ಯಶಸ್ವಿಯಾಗಿದೆ. ಗುಂಡ್ಮಿಯ ನವಯುಗ ಟೋಲ್ ನಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಫಾಸ್ಟ್ಯಾಗ್ ಘೋಷಣೆಯ ಬೆನ್ನಲ್ಲೇ ನವಯುಗ ಕಂಪೆನಿ ಸ್ಥಳೀಯರಿಗೆ ನೀಡಲಾಗುತ್ತಿದ್ದ ವಿನಾಯಿತಿಯನ್ನು ರದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಹೋರಾಟಕ್ಕೆ ಕರೆ ನೀಡಿತ್ತು. ಅಂತೆಯೇ ಇಂದು ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಲಾಗಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಸುಮಾರು 90ಕ್ಕೂ ಅಧಿಕ ಸಂಘಟನೆಗಳು ಬಂದ್ […] The post ಗುಂಡ್ಮಿ ಟೋಲ್ : ಹೆದ್ದಾರಿ ಜಾಗೃತಿ ಸಮಿತಿ ಹೋರಾಟ ಯಶಸ್ವಿ, ಸ್ಥಳೀಯರಿಗೆ ಶುಲ್ಕ ವಿನಾಯಿತಿ appeared first on News Next Live - Kannada | ನ್ಯೂಸ್ ನೆಕ್ಸ್ಟ್ ಲೈವ್ - ಕನ್ನಡ.